Saturday, June 15, 2024

ಸತ್ಯ | ನ್ಯಾಯ |ಧರ್ಮ

ರಾಜ್ಯದಲ್ಲಿ ಕೊಳಕು ರಾಜಕೀಯಕ್ಕೆ ಅವಕಾಶವಿಲ್ಲ: ಬೊಮ್ಮಾಯಿ

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಪಕ್ಷದ ನಾಯಕರುಗಳು  ಬೆಂಗಳೂರು ನಗರದ ಹಲವುಕಡೆ ಪೇ ಸಿಎಂ(paycm) ಅಭಿಯಾನ ಶುರುಮಾಡಿರುವ ಹಿನ್ನಲೆ ಕಾಂಗ್ರೆಸ್‌ ಕೀಳು ಮಟ್ಟದ ರಾಜಕಾರಣ ನೆಡೆಸಿ ಆ ಮೂಲಕ ಅಧಿಕಾರಕ್ಕೇರುವ ಭ್ರಮೆಯಲ್ಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಾಂಗ್ರೆಸ್‌ ಪಕ್ಷದ ಕುರಿತು ವ್ಯಂಗ್ಯವಾಡಿದರು.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನಪರ ಕಾಳಜಿ ಇಲ್ಲದ ಕಾಂಗ್ರೆಸ್ ಕೀಳು ಮಟ್ಟದ ರಾಜಕಾರಣ ನಡೆಸಿ ಆ ಮೂಲಕ ಅಧಿಕಾರಕ್ಕೇರುವ ಭ್ರಮೆಯಲ್ಲಿದ್ದಾರೆ. ಕರ್ನಾಟಕದ ಜನತೆ ಇಂತಹ ಡರ್ಟಿ ಪಾಲಿಟಿಕ್ಸ್‌ಗೆ(ಕೊಳಕು ರಾಜಕೀಯ) ಎಂದಿಗೂ ಅವಕಾಶ ನೀಡುವುದಿಲ್ಲ  ಎಂದು ಬೊಮ್ಮಾಯಿ ಅವರು ಹೇಳಿದರು.

Related Articles

ಇತ್ತೀಚಿನ ಸುದ್ದಿಗಳು