Monday, July 28, 2025

ಸತ್ಯ | ನ್ಯಾಯ |ಧರ್ಮ

ಉದ್ದವ್ ಠಾಕ್ರೆಗೆ ಬಿಗ್ ರಿಲೀಫ್

ನವದೆಹಲಿ: ತಮ್ಮದೇ ಅಧಿಕೃತ ಶಿವಸೇನೆ ಎಂದು ಹಕ್ಕು ಪ್ರತಿಪಾದಿಸಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಬಣಕ್ಕೆ ಹಿನ್ನಡೆಯಾಗಿದ್ದು, ಈ ಬಣದ ಕೋರಿಕೆಯ ಕುರಿತು  ಸದ್ಯಕ್ಕೆ ಯಾವುದೇ ತೀರ್ಮಾನ ನೀಡದಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ.

ಶಿವಸೇನೆಯ ಲಾಂಛನ, ಬಾವುಟವನ್ನು ಕಳೆದುಕೊಳ್ಳುವ ಭೀತಿಗೆ ಸಿಲುಕಿದ್ದ ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ಸುಪ್ರೀಂ ಕೋರ್ಟ್ ತೀರ್ಪು ಬಿಗ್ ರಿಲೀಫ್  ನೀಡಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page