ಬೆಂಗಳೂರು: ವಿಧಾನಸಭೆಯಲ್ಲಿ ಇಂದು 9ನೇ ದಿನದ ಕಲಾಪಕ್ಕೆ ತೆರಳುವ ವೇಳೆಯಲ್ಲಿ ವಿಧಾನಸಭೆಯ ಶಾಸಕಾಂಗ ಪಕ್ಷದ ನಾಯಕರಾಗಿರುವ ಸಿದ್ದರಾಮಯ್ಯ ಮತ್ತು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯುರಪ್ಪ ಅವರು ಆಕಸ್ಮಿಕವಾಗಿ ಸಿಕ್ಕಾಗ ಇಬ್ಬರು ಪರಸ್ಪರ ಮಾತುಕತೆ ನಡೆಸಿದರು.
ಈ ಸಂದರ್ಭವನ್ನು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಟ್ವೀಟ್ ಮಾಡುವ ಮೂಲಕ ಈ ಸುದ್ದಿಯನ್ನು ಹಂಚಿಕೊಂಡರು.