ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ವಕ್ಫ್ ಕಾಯ್ದೆ ವಿರುದ್ಧದ ಹಿಂಸಾತ್ಮಕ ಪ್ರತಿಭಟನೆಯಲ್ಲಿ 200 ಕ್ಕೂ ಹೆಚ್ಚು ಜನರ ಬಂಧನ

ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಹೊಸ ವಕ್ಫ್ ಕಾಯ್ದೆಯ ವಿರುದ್ಧ ಇತ್ತೀಚೆಗೆ ನಡೆದ ಹಿಂಸಾತ್ಮಕ ಪ್ರತಿಭಟನೆಗಳಲ್ಲಿ ಮೂವರು ಸಾವನ್ನಪ್ಪಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ 200 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ ಎಂದು ಸೋಮವಾರ ಪಶ್ಚಿಮ ಬಂಗಾಳ ಪೊಲೀಸರು ತಿಳಿಸಿದ್ದಾರೆ. “ಕಳೆದ 36 ಗಂಟೆಗಳಿಂದ, ಹಿಂಸಾಚಾರದ ವರದಿಗಳು ಬಂದಿಲ್ಲ. ನಾವು ಈಗ ನಮ್ಮ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದ್ದೇವೆ ಮತ್ತು ಪರಿಸ್ಥಿತಿಯನ್ನು ಶಾಂತಗೊಳಿಸಲು ನಮ್ಮ ಎಲ್ಲಾ ಶಕ್ತಿಯನ್ನು ಬಳಸುತ್ತಿದ್ದೇವೆ” ಎಂದು ಹೆಚ್ಚುವರಿ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಜಾವೇದ್ ಶಮೀಮ್ ಸೋಮವಾರ ಹೇಳಿದ್ದಾರೆ. ವಕ್ಫ್ … Continue reading ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ವಕ್ಫ್ ಕಾಯ್ದೆ ವಿರುದ್ಧದ ಹಿಂಸಾತ್ಮಕ ಪ್ರತಿಭಟನೆಯಲ್ಲಿ 200 ಕ್ಕೂ ಹೆಚ್ಚು ಜನರ ಬಂಧನ