ಬೆಂಗಳೂರು: ರಾಜ್ಯದಲ್ಲಿ ಚಳಿಗಾಲದ ವಾತಾವರಣದ ನಡುವೆಯೇ ಕೆಲವು ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ದೊರೆತಿದೆ. ಬೆಂಗಳೂರಿನಲ್ಲಿ ಇಂದು ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಸಂಜೆ ಅಥವಾ ರಾತ್ರಿ ವೇಳೆಯಲ್ಲಿ ಹಗುರ ಮಳೆ ಹಾಗೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ನವೆಂಬರ್ 24ರಂದು ಬೆಳಗ್ಗೆ ಪ್ರಕಟಿಸಿರುವ ಹವಾಮಾನ ಮುನ್ಸೂಚನೆಯ ಪ್ರಕಾರ, ದಕ್ಷಿಣ ಒಳನಾಡು ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ನವೆಂಬರ್ 24 ಮತ್ತು 25ರಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಕರ್ನಾಟಕದಲ್ಲಿಯೂ … Continue reading ಕರ್ನಾಟಕದ ಹಲವೆಡೆ ಮೋಡ ಕವಿದ ವಾತಾವರಣ, ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ; ಮುಂದಿನ 4 ದಿನಗಳ ಹವಾಮಾನ ಹೇಗಿರಲಿದೆ?
Copy and paste this URL into your WordPress site to embed
Copy and paste this code into your site to embed