ಕರ್ನಾಟಕದ 11 ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ: ಬೆಂಗಳೂರಿನಲ್ಲೂ ಗುಡುಗು ಸಹಿತ ಮಳೆ ಸಾಧ್ಯತೆ; ಉತ್ತರ ಕರ್ನಾಟಕದಲ್ಲಿ ಒಣಹವೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆಯಿದ್ದು, ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ (IMD) ನೀಡಿದೆ. ಕರಾವಳಿ ಕರ್ನಾಟಕದ ಕೆಲವು ಭಾಗಗಳಲ್ಲಿಯೂ ಮಳೆಯಾಗುವ ಸಾಧ್ಯತೆಯಿದೆ. ಆದರೆ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ನಿರೀಕ್ಷೆಯಿದೆ. ನವೆಂಬರ್ 7ರಂದು ಪ್ರಕಟವಾದ ಹವಾಮಾನ ಮುನ್ಸೂಚನೆಯ ಪ್ರಕಾರ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ … Continue reading ಕರ್ನಾಟಕದ 11 ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ: ಬೆಂಗಳೂರಿನಲ್ಲೂ ಗುಡುಗು ಸಹಿತ ಮಳೆ ಸಾಧ್ಯತೆ; ಉತ್ತರ ಕರ್ನಾಟಕದಲ್ಲಿ ಒಣಹವೆ