ಹವಾಮಾನ ಬದಲಾವಣೆ ಎದುರಿಸಲು ಜಗತ್ತು ಸಿದ್ಧವಾಗಿಲ್ಲ! ವಾರ್ಷಿಕ 305 ಬಿಲಿಯನ್ ಡಾಲರ್ ಅಗತ್ಯ: ವಿಶ್ವಸಂಸ್ಥೆ ವರದಿ
ಜಾಗತಿಕ ತಾಪಮಾನ ಏರಿಕೆ 1.5 ಡಿಗ್ರಿ ಸೆಲ್ಸಿಯಸ್ ಮಿತಿಯನ್ನು ದಾಟುವ ಆತಂಕ. ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ಅಭಿವೃದ್ಧಿಶೀಲ ರಾಷ್ಟ್ರಗಳಿಗೆ ಅಗತ್ಯವಿರುವಷ್ಟು ಆರ್ಥಿಕ ನೆರವು ಸಿಗುತ್ತಿಲ್ಲ. 2035ರ ವೇಳೆಗೆ ವರ್ಷಕ್ಕೆ 305 ಬಿಲಿಯನ್ ಡಾಲರ್ ಅಗತ್ಯವಿದೆ ಎಂದು ವಿಶ್ವಸಂಸ್ಥೆಯ ಪರಿಸರ ಕಾರ್ಯಕ್ರಮ (UNEP) ಎಚ್ಚರಿಕೆ ನೀಡಿದೆ. ಜಾಗತಿಕ ತಾಪಮಾನ ಏರಿಕೆ 1.5 ಡಿಗ್ರಿ ಸೆಲ್ಸಿಯಸ್ ಮಿತಿಯನ್ನು ದಾಟುವ ಸಾಧ್ಯತೆ ಹೆಚ್ಚುತ್ತಿರುವ ನಡುವೆಯೇ, ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ವಿಶ್ವದ ದೇಶಗಳು ಇನ್ನೂ ಸಿದ್ಧವಾಗಿಲ್ಲ ಎಂದು ವಿಶ್ವಸಂಸ್ಥೆ ಎಚ್ಚರಿಸಿದೆ. … Continue reading ಹವಾಮಾನ ಬದಲಾವಣೆ ಎದುರಿಸಲು ಜಗತ್ತು ಸಿದ್ಧವಾಗಿಲ್ಲ! ವಾರ್ಷಿಕ 305 ಬಿಲಿಯನ್ ಡಾಲರ್ ಅಗತ್ಯ: ವಿಶ್ವಸಂಸ್ಥೆ ವರದಿ
Copy and paste this URL into your WordPress site to embed
Copy and paste this code into your site to embed