Monday, June 17, 2024

ಸತ್ಯ | ನ್ಯಾಯ |ಧರ್ಮ

Women reservation bill: ಬ್ರೇಕಿಂಗ್.. ಮಹಿಳಾ ಮೀಸಲಾತಿ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ

ಶಾಸನ ಸಭೆಗಳಲ್ಲಿ ಮಹಿಳೆಯರಿಗೆ ಮೀಸಲಾತಿಯನ್ನು ಕೇಂದ್ರ ಸಚಿವ ಸಂಪುಟ ಅನುಮೋದಿಸಿದೆ. ಮಹಿಳೆಯರಿಗೆ ಸಂಸತ್ತು ಮತ್ತು ವಿಧಾನಸಭೆಯಲ್ಲಿ ಶೇ.33 ಸ್ಥಾನಗಳನ್ನು ಮೀಸಲಿಡಲು ನಿರ್ಧರಿಸಿದೆ.

ಈ ಸಂಬಂಧ ಮಸೂದೆಗೆ ಸಂಪುಟ ಒಪ್ಪಿಗೆ ನೀಡಿದೆ ಎಂದು ಸಂಬಂಧಪಟ್ಟ ಮೂಲಗಳು ತಿಳಿಸಿವೆ. ಸೋಮವಾರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಮಂಗಳವಾರದಿಂದ ಪ್ರಾರಂಭವಾಗುವ ಸಂಸತ್ತಿನ ಅಧಿವೇಶನದಲ್ಲಿ ಈ ಮಸೂದೆಯನ್ನು ಮಂಡಿಸುವ ಸಾಧ್ಯತೆಯಿದೆ.

Related Articles

ಇತ್ತೀಚಿನ ಸುದ್ದಿಗಳು