ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಗಾಜಾ ದಾಳಿ: ನಾಲ್ಕು ದಿನಗಳ ಯುದ್ಧ ವಿರಾಮಕ್ಕೆ ಒಪ್ಪಿದ ಇಸ್ರೇಲ್‌

PPeepal Media Desk

Peepal Media Desk ವಿದೇಶ

• 1 ನಿಮಿಷದ ಓದು

ಗಾಜಾ ದಾಳಿ: ನಾಲ್ಕು ದಿನಗಳ ಯುದ್ಧ ವಿರಾಮಕ್ಕೆ ಒಪ್ಪಿದ ಇಸ್ರೇಲ್‌

ಸತತ ಆರು ವಾರಗಳಿಂದ ಮುಂದುವರೆದಿರುವ ಗಾಜಾ ಮೇಲಿನ ಇಸ್ರೇಲ್‌ ದಾಳಿಯು, ನಾಲ್ಕು ದಿನಗಳ ಕಾಲ ನಿಲ್ಲಲಿದೆ ಎಂದು ಸುದ್ದಿ ಸಂಸ್ಥೆಗಳು ವರದಿ ಮಾಡಿವೆ.

ಇಸ್ರೇಲ್‌ ನಾಲ್ಕು ದಿನಗಳ ಕಾಲ ಯುದ್ಧ ವಿರಾಮ ಘೋಷಿಸಿ ಗಾಜಾ ಮೇಲಿ ದಾಳಿಯನ್ನು ನಿಲ್ಲಿಸಲಿದ್ದು, ಪ್ರತಿಯಾಗಿ ಹಮಾಸ್‌ ತನ್ನ ಬಳಿಯಿರುವ ಒತ್ತೆಯಾಳುಗಳಲ್ಲಿ 50 ಜನ ಮಹಿಳೆಯರು ಮತ್ತು ಮಕ್ಕಳನ್ನು ಬಿಡುಗಡೆ ಮಾಡಲು ಒಪ್ಪಿದೆ.

ಆದರೆ ಈ ಕುರಿತು ಪ್ರತಿಕ್ರಿಯಿಸಿರುವ ನೆತನ್ಯಾಹು ಇದು ಯುದ್ಧದ ಕೊನೆಯಲ್ಲ ನಾಲ್ಕು ದಿನಗಳ ವಿರಾಮ ಮಾತ್ರ. ನಂತರ ಎಂದಿನಂತೆ ಯುದ್ಧ ಮುಂದುವರೆಯಲಿದೆಯೆಂದು ಸದನಕ್ಕೆ ತಿಳಿಸಿದ್ದಾರೆ. ಹಮಾಸ್ ನಿರ್ಮೂಲನೆಯಾಗುವವರೆಗೆ ಮತ್ತು ಒತ್ತೆಯಾಳುಗಳೆಲ್ಲರನ್ನು ಬಿಡುಗಡೆ ಮಾಡುವವರೆಗೆ ಯುದ್ಧ ಮುಂದುವರಿಯುತ್ತದೆ ಎಂದು ನೆತನ್ಯಾಹು ಹೇಳಿದರು.

ಈ ಕದನ ವಿರಾಮದೊಂದಿಗೆ ಗಾಜಾ ಪ್ರದೇಶದಲ್ಲಿ ಮಾನವೀಯ ನೆರವು ಕಾರ್ಯಕ್ರಮಗಳಿ ಅವಕಾಶ ದೊರೆಯಲಿದೆ. ಗಾಜಾದಲ್ಲಿ ಆಸ್ಪತ್ರೆಗಳು ಮತ್ತು ರೆಡ್‌ ಕ್ರಾಸ್‌ ಕೂಡಾ ಕೆಲಸ ಮಾಡದ ಪರಿಸ್ಥಿತಿಯಿದೆ. ಇಂಧನ ನಿಲುಗಡೆಯಿಂದಾಗಿ ಅಲ್ಲಿ ICU ಘಟಕಗಳು ಸಹ ಕೆಲಸ ಮಾಡುವುದನ್ನು ನಿಲ್ಲಿಸಿವೆ.

ಹಮಾಸ್‌ ಬಿಡುಗಡೆ ಮಾಡುವ ಪ್ರತಿ 10 ಒತ್ತೆಯಾಳುಗಳಿಗೆ ಪ್ರತಿಯಾಗಿ ತಾನು ಒಂದು ದಿನದ ಕದನ ವಿರಾಮ ನೀಡುವುದಾಗಿ ಇಸ್ರೇಲ್‌ ತಿಳಿಸಿದೆ. ಗಾಜಾ ಪ್ರದೇಶದ ಅಧಿಕಾರಿಗಳು ನೀಡಿರುವ ಮಾಹಿತಿಯ ಪ್ರಕಾರ ಇದುವರೆಗೆ ಅಲ್ಲಿ ಸುಮಾರು 30 ಲಕ್ಷ ಜನರು ನಿರಾಶ್ರಿತರಾಗಿದ್ದಾರೆ.

PPeepal Media Desk

Peepal Media Desk

Peepal Media · ವಿದೇಶ ವಿಭಾಗ

ಸಂಬಂಧಿತ ಸುದ್ದಿಗಳು