ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ನಮಗೆ ಯುದ್ಧ ಬೇಡ; ಹಮಾಸ್ ವಿರುದ್ಧ ಬೃಹತ್ ಪ್ಯಾಲೆಸ್ಟೀನಿಯನ್ ಜನರ ಬೃಹತ್ ಪ್ರತಿಭಟನೆ

PPeepal Media

Peepal Media ವಿದೇಶ

• 1 ನಿಮಿಷದ ಓದು

ನಮಗೆ ಯುದ್ಧ ಬೇಡ; ಹಮಾಸ್ ವಿರುದ್ಧ ಬೃಹತ್ ಪ್ಯಾಲೆಸ್ಟೀನಿಯನ್ ಜನರ ಬೃಹತ್ ಪ್ರತಿಭಟನೆ

‌
ಕೈರೋ : ಕಳೆದ 17 ತಿಂಗಳಿನಿಂದ ಯುದ್ಧದಿಂದ ನಲುಗಿ ಹೋಗಿದ್ದ ಗಾಜಾ ಪಟ್ಟಿಯಲ್ಲಿ ಅಪರೂಪದ ಘಟನೆಯೊಂದು ನಡೆದಿದೆ.

ಒಂದೆಡೆ ಸಾವಿರಾರು ಜನರ ಸಾವು, ಮತ್ತೊಂದೆಡೆ ಆಸ್ತಿಪಾಸ್ತಿ ನಾಶ, ಮತ್ತು ಕೈಯಲ್ಲಿ ಜೀವ ಹಿಡಿದುಕೊಂಡು ಸುರಕ್ಷಿತ ಸ್ಥಳಕ್ಕೆ ಪಲಾಯನ ಮಾಡುತ್ತಿದ್ದಾರೆ, ಇನ್ನೊಂದೆಡೆ ತಿಂಗಳುಗಳಿಂದ ಇವುಗಳಿಂದ ಬೇಸತ್ತ ಪ್ಯಾಲೆಸ್ಟೀನಿಯನ್ನರು, ಯುದ್ಧವನ್ನು ಕೊನೆಗೊಳಿಸಲು ಮತ್ತು ಹಮಾಸ್‌ ಸಂಘಟನೆಯನ್ನು ಅಧಿಕಾರದಿಂದ ಕೆಳಗಿಳಿಸಲು ಹೋರಾಟವನ್ನು ಆರಂಭಿಸಿದ್ದಾರೆ

2007 ರಿಂದ ತಮ್ಮನ್ನು ಆಳುತ್ತಿರುವ ಹಮಾಸ್ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಪ್ಯಾಲೆಸ್ಟೀನಿಯನ್ನರು ಬೃಹತ್ ಪ್ರತಿಭಟನೆ ನಡೆಸಿದರು. ಯುದ್ಧಪೀಡಿತ ಉತ್ತರ ಪಟ್ಟಣವಾದ ಬೀಟ್ ಲೆಹಿಯಾದಲ್ಲಿ ನೂರಾರು ಪ್ರತಿಭಟನಾಕಾರರು ಫಲಕಗಳನ್ನು ಹಿಡಿದು ಹಮಾಸ್ ವಿರುದ್ಧ ಘೋಷಣೆಗಳನ್ನು ಕೂಗುತ್ತಿರುವ ವೀಡಿಯೊಗಳು ಈಗ ವೈರಲ್ ಆಗುತ್ತಿವೆ.

ನಮಗೆ ಯುದ್ಧ ಬೇಡ, ಸಾವೂ ಬೇಡ. “ನಮ್ಮ ಮಕ್ಕಳ ರಕ್ತ ಅಗ್ಗವಲ್ಲ” ಎಂಬ ಫಲಕಗಳನ್ನು ಪ್ರದರ್ಶಿಸಿ, “ಹಮಾಸ್ ಹಿಂದೆ ಸರಿಯಬೇಕು” ಎಂಬಂತಹ ಘೋಷಣೆಗಳನ್ನು ಕೂಗಿದರು.

PPeepal Media

Peepal Media

Peepal Media · ವಿದೇಶ ವಿಭಾಗ

ಸಂಬಂಧಿತ ಸುದ್ದಿಗಳು