ಇರಾನ್‌ ಯುದ್ಧದ ವಿಚಾರದಲ್ಲಿ ಟ್ರಂಪ್‌–ನೆತನ್ಯಾಹು ನಡುವೆ ಭಿನ್ನಮತ; ದೂರವಾಣಿ ಮಾತುಕತೆಯಲ್ಲಿ ತೀವ್ರ ವಾಗ್ವಾದ

ಇರಾನ್‌ ವಿರುದ್ಧದ ಯುದ್ಧವನ್ನು ಮತ್ತೆ ಆರಂಭಿಸುವ ವಿಚಾರದಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್‌ ಮತ್ತು ಇಸ್ರೇಲ್‌ ಪ್ರಧಾನಿ ನೆತನ್ಯಾಹು ನಡುವೆ ಭಿನ್ನಮತ ಉಂಟಾಗಿದೆ ಎಂದು ವರದಿ ತಿಳಿಸಿದೆ