ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

53 ಲಕ್ಷ ಕೋಟಿ ಶಸ್ತ್ರಾಸ್ತ್ರ ಮಾರಾಟ: ವ್ಯಾಪಾರಿಗಳ ಪಾಲಿಗೆ ದುಡ್ಡಿನ ಮಳೆಯನ್ನೇ ಸುರಿಸಿದ ಉಕ್ರೇನ್ ಮತ್ತು ಗಾಜಾ ಯುದ್ಧ!

PPeepal Media

Peepal Media ವಿದೇಶ

• 1 ನಿಮಿಷದ ಓದು

53 ಲಕ್ಷ ಕೋಟಿ ಶಸ್ತ್ರಾಸ್ತ್ರ ಮಾರಾಟ: ವ್ಯಾಪಾರಿಗಳ ಪಾಲಿಗೆ ದುಡ್ಡಿನ ಮಳೆಯನ್ನೇ ಸುರಿಸಿದ ಉಕ್ರೇನ್ ಮತ್ತು ಗಾಜಾ ಯುದ್ಧ!

ಏಷ್ಯಾ ಖಂಡದಲ್ಲಿನ ಉದ್ವಿಗ್ನತೆ, ಉಕ್ರೇನ್ ಮತ್ತು ಗಾಜಾದಲ್ಲಿನ ಯುದ್ಧಗಳು ಶಸ್ತ್ರಾಸ್ತ್ರ ವ್ಯಾಪಾರಿಗಳ ಸುಗ್ಗಿಯನ್ನೇ ತಂದಿವೆ. ವರದಿಯೊಂದರ ಪ್ರಕಾರ, ಈ ಸಶಸ್ತ್ರ ಸಂಘರ್ಷಗಳ ಹಿನ್ನೆಲೆಯಲ್ಲಿ ಪಶ್ಚಿಮ ಏಷ್ಯಾ ಮತ್ತು ರಷ್ಯಾದಲ್ಲಿ ಶಸ್ತ್ರಾಸ್ತ್ರ ಉತ್ಪಾದಕರು ಭಾರಿ ಲಾಭ ಗಳಿಸಿದ್ದಾರೆ.

ಕಳೆದ ವರ್ಷ, ಸ್ಟಾಕ್‌ಹೋಮ್ ಇಂಟರ್‌ನ್ಯಾಶನಲ್ ಪೀಸ್ ರಿಸರ್ಚ್ ಇನ್‌ಸ್ಟಿಟ್ಯೂಟ್ (ಸಿಐಪಿಆರ್) ಪ್ರಕಾರ, ವಿಶ್ವದ 100 ದೊಡ್ಡ ಶಸ್ತ್ರಾಸ್ತ್ರ ಕಂಪನಿಗಳು ಸುಮಾರು 53 ಲಕ್ಷ ಕೋಟಿ (632 ಬಿಲಿಯನ್) ಮೌಲ್ಯದ ಶಸ್ತ್ರಾಸ್ತ್ರಗಳನ್ನು ಮಾರಾಟ ಮಾಡಿದೆ. ಎರಡು ವರ್ಷಗಳ ಹಿಂದೆ (2022) ಬೇಡಿಕೆಯ ಹೆಚ್ಚಳವನ್ನು ಪೂರೈಸಲು ಶಸ್ತ್ರಾಸ್ತ್ರ ಕಂಪನಿಗಳು ವಿಫಲವಾದವು, ಇದು ಕಡಿಮೆ ಆದಾಯಕ್ಕೆ ಕಾರಣವಾಯಿತು, ಆದರೆ ಕಳೆದ ವರ್ಷ ಅವರು ಉತ್ಪಾದನೆಯನ್ನು ಹೆಚ್ಚಿಸುವ ಮೂಲಕ ಲಾಭ ಗಳಿಸಿದರು ಎಂದು ವರದಿ ವಿವರಿಸಿದೆ.

ಈ 100 ಅತಿದೊಡ್ಡ ಶಸ್ತ್ರಾಸ್ತ್ರ ಕಂಪನಿಗಳ ಇತಿಹಾಸದಲ್ಲಿ ಮೊದಲ ಬಾರಿಗೆ ಕಳೆದ ವರ್ಷ 8,470 ಕೋಟಿ ರೂ.ಗಳಷ್ಟು ಹೆಚ್ಚಿನ ಮಾರಾಟವನ್ನು ದಾಖಲಿಸಿದೆ ಎಂದು ವರದಿ ಹೇಳಿದೆ. ಸಿಪ್ರಿ ಸಂಸ್ಥೆಯ ಸಂಶೋಧಕ ಲೊರೆಂಜೊ ಸ್ಕಾರಝಾಟೊ ಮಾತನಾಡಿ, ಶಸ್ತ್ರಾಸ್ತ್ರ ಕಂಪನಿಗಳು ಸಿಬ್ಬಂದಿಯನ್ನು ಬದಲಿಸುವ ಪ್ರಕ್ರಿಯೆಯನ್ನು ವೇಗಗೊಳಿಸಿದ್ದು, ಈ ವರ್ಷದಂತೆ ಮುಂದಿನ ವರ್ಷವೂ ಬೇಡಿಕೆ ಹೆಚ್ಚಾಗುವ ನಿರೀಕ್ಷೆಯಿದೆ. ಸಣ್ಣ ಶಸ್ತ್ರಾಸ್ತ್ರ ಕಂಪನಿಗಳು ಗಾಜಾ ಮತ್ತು ಉಕ್ರೇನ್‌ನ ಯುದ್ಧ ಅಗತ್ಯಗಳನ್ನು ಪೂರೈಸುವಲ್ಲಿ ಪರಿಣಾಮಕಾರಿಯಾಗಿವೆ ಎಂದು ಹೇಳಲಾಗುತ್ತದೆ.

PPeepal Media

Peepal Media

Peepal Media · ವಿದೇಶ ವಿಭಾಗ

ಸಂಬಂಧಿತ ಸುದ್ದಿಗಳು