ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ವಿದೇಶದಲ್ಲಿ ಭಾರತ ಮೂಲದ ನಾಲ್ವರ ಅಪಹರಣ: ತೋಟದಲ್ಲಿ ಪತ್ತೆಯಾದ ಮೃತದೇಹಗಳು

PPeepal Media

Peepal Media ವಿದೇಶ

• 1 ನಿಮಿಷದ ಓದು

ವಿದೇಶದಲ್ಲಿ ಭಾರತ ಮೂಲದ ನಾಲ್ವರ ಅಪಹರಣ: ತೋಟದಲ್ಲಿ ಪತ್ತೆಯಾದ ಮೃತದೇಹಗಳು

ಕ್ಯಾಲಿಫೋರ್ನಿಯಾ : ಭಾರತದ 8 ತಿಂಗಳ ಮಗು ಸೇರಿದಂತೆ ಒಂದೇ ಕುಟುಂಬದ ನಾಲ್ವರು ಅಮೆರಿಕದ ಕ್ಯಾಲಿಫೋರ್ನಿಯಾದ ಮರ್ಸಿಡ್‌ ನಗರದಲ್ಲಿ ಕಿಡ್ನಾಪ್‌ ಆಗಿದ್ದು, ಇದೀಗ  ಶವವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ.

ಕ್ಯಾಲಿಫೋರ್ನಿಯಾ ಸ್ಯಾನ್‌ಜೋಕ್ವಿನ್‌ ವ್ಯಾಲಿಯಲ್ಲಿರುವ ಮರ್ಸಿಡ್‌ನಲ್ಲಿ ಸೋಮವಾರದಂದು ಭಾರತ ಮೂಲದ ಒಂದೇ ಕುಟುಂಬದ ನಾಲ್ವರನ್ನು ಅಪಹರಿಸಲಾಗಿತ್ತು. 8 ತಿಂಗಳ ಮಗು ಅರೂಹಿ ಧೇರಿ ಸೇರಿದಂತೆ ಮಗುವಿನ ಪೋಷಕರು ಮತ್ತು ಸೋದರ ಮಾವನನ್ನು ಅವರ ಉದ್ಯಮದ ಸ್ಥಳದಿಂದ ಕಿಡ್ನಾಪ್‌ ಮಾಡಿದ್ದು, ಮರ್ಸಿಡ್‌ ಕೌಂಟಿಯ ತೋಟದಲ್ಲಿ 4 ಜನರ ಮೃತ ದೇಹಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಕಿಡ್ನಾಪ್‌ ಮಾಡಿದ್ದ ವ್ಯಕ್ತಿಯ ಕಣ್ಗಾಗಳು ವೀಡಿಯೋವನ್ನು ಅಧಿಕಾರಿಗಳು ಬಿಡುಗಡೆ ಮಾಡಿದ್ದು, ಹಣಕಾಸಿನ ವ್ಯವಹಾರಕ್ಕೆ ಈ ಕೊಲೆ ಮಾಡಿರಬಹದು ಎಂದು ಅಧಿಕಾರಿಗಳು ಶಂಕಿಸಿದ್ದಾರೆ.

8 ತಿಂಗಳ ಮಗು ಅರೂಹಿ ಧೇರಿ, ಮಗುವಿನ ತಂದೆ ಜಶದೀಪ್‌ ಸಿಂಗ್‌(36) ತಾಯಿ ಜಸ್ಲೀನ್‌ ಕೌರ್‌(27) ಮತ್ತು ಸೋದರಮಾವ ಅಮನ್‌ ದೀಪ್‌ ಸಿಂಗ್‌(39) ನಾಲ್ಕೂ ಜನ ಕೊಲೆಗೀಡಾದ ದುರ್ದೈವಿಗಳು ಎಂದು ಗುರುತಿಸಲಾಗಿದೆ.

🔸 ಪೀಪಲ್‌ ಗ್ರೂಪ್‌ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
https://chat.whatsapp.com/G94DLKaJrsBH07M7DvkqRo

ಇದನ್ನೂ ನೋಡಿ : ‘ಕಾಂತಾರ’ ಗೆಲುವಿನ ಹಿಂದಿನ ಶೂದ್ರ ಸೊಗಡು, ಕೋಳಿ-ಹೆಂಡದ ಘಮಲು

PPeepal Media

Peepal Media

Peepal Media · ವಿದೇಶ ವಿಭಾಗ

ಸಂಬಂಧಿತ ಸುದ್ದಿಗಳು